Sunday, December 22, 2024
Sunday, December 22, 2024

ಗ್ರಾಮ ಪಂಚಾಯತ್ ಸದಸ್ಯರ ಗೌರವಧನ ಹೆಚ್ಚಳಕ್ಕೆ ಕ್ರಮ

ಗ್ರಾಮ ಪಂಚಾಯತ್ ಸದಸ್ಯರ ಗೌರವಧನ ಹೆಚ್ಚಳಕ್ಕೆ ಕ್ರಮ

Date:

ಬೆಳಗಾವಿ, ಡಿ.15: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟಗಳು ಸಲ್ಲಿಸಿರುವ ಬೇಡಿಕೆಗಳ ಕುರಿತು ಪರಿಶೀಲಿಸಲಾಗಿದ್ದು, ವರದಿಯನ್ನು ಸಲ್ಲಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ. ಸಮಿತಿ ವರದಿ ಸಲ್ಲಿಸಿದ ನಂತರ ಬೇಡಿಕೆಗಳ ಕುರಿತು ಪರಿಶೀಲಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯಮಟ್ಟದ ಶಿಷ್ಯವೇತನಕ್ಕೆ ಆಯ್ಕೆ

ಉಡುಪಿ, ಡಿ.22: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯವರು ನೀಡುವ ರಾಜ್ಯ ಮಟ್ಟದ...

ಭಗವದ್ಗೀತೆಯಿಂದ ಭಾರತವಾಗಲಿದೆ ವಿಶ್ವಗುರು : ಪುತ್ತಿಗೆ ಶ್ರೀ

ಉಡುಪಿ, ಡಿ.22: ನಮ್ಮ ಧರ್ಮದ ಕುರಿತು ಅಭಿಮಾನ ಬೆಳೆಸಿಕೊಂಡರೆ ಇತರರ ದಾಳಿ,...

ವಿಶ್ವ ಧ್ಯಾನ ದಿನಾಚರಣೆ

ಉಡುಪಿ, ಡಿ.22: ಭಗವದ್ಗೀತೆಯಲ್ಲಿ ಧ್ಯಾನ ಯೋಗದ ಮಹತ್ವವನ್ನು ಗೀತಾಚಾರ್ಯ ಭಗವಾನ್ ಶ್ರೀಕೃಷ್ಣ...
error: Content is protected !!