Saturday, January 18, 2025
Saturday, January 18, 2025

ಪೊಲೀಸ್ ಠಾಣೆಗಳಲ್ಲಿ ‘ಸೈಬರ್ ಘಟಕ’ ಸ್ಥಾಪನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಪೊಲೀಸ್ ಠಾಣೆಗಳಲ್ಲಿ ‘ಸೈಬರ್ ಘಟಕ’ ಸ್ಥಾಪನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

Date:

ಬೆಂಗಳೂರು, ಜೂ. 21: ಸುಳ್ಳು ಸುದ್ದಿಗಳಿಗೆ ಕಡಿವಾಣವನ್ನು ಹಾಕಲು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಸೈಬರ್ ಘಟಕ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳು ಸುದ್ದಿಗಳನ್ನು ತಡೆಯುವ ನಿಟ್ಟಿನಲ್ಲಿ ತಜ್ಞರ ಸಭೆ ಕರೆಯಲಾಗುತ್ತಿದೆ.

ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಅವರು ಯಾವುದೇ ಪಕ್ಷದ ಹಿನ್ನಲೆ ಇರುವವರಾಗಲಿ, ಯಾವುದೇ ಸಂಘಟನೆಯ ಸದಸ್ಯರಾಗಲಿ ಅಂತಹ ವ್ಯಕ್ತಿಗಳ ವಿರುದ್ಧ ಕ್ರಮ ನಿಶ್ಚಿತ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...

ಗಾನ ಸಂಭ್ರಮ 2025 ಸಂಪನ್ನ

ಕುಂದಾಪುರ, ಜ.18: ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ನಾಯಕವಾಡಿ ಗುಜ್ಜಾಡಿಯ ಸುವರ್ಣ...
error: Content is protected !!