Friday, July 31, 2026
Friday, July 31, 2026

ವಾಹನ ದಟ್ಟಣೆ ನಿವಾರಿಸಲು ಸುರಂಗ ಮಾರ್ಗ

ವಾಹನ ದಟ್ಟಣೆ ನಿವಾರಿಸಲು ಸುರಂಗ ಮಾರ್ಗ

Date:

ಬೆಂಗಳೂರು, ಆ.23: ಬೆಂಗಳೂರು ನಗರದ ಹೆಬ್ಬಾಳ ಮೇಲ್ಸೇತುವೆ ಪ್ರದೇಶದಿಂದ ಹೊಸೂರು ರಸ್ತೆಯ ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನ ಮೇಲ್ಸೇತುವೆಯವರೆಗೆ ಭೂಗತ ವಾಹನ ಸುರಂಗ ಮಾರ್ಗವನ್ನು ನಿರ್ಮಿಸುವ ಯೋಜನೆಗೆ ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆಯ ಅಂದಾಜು ವೆಚ್ಚ ರೂ.12,690 ಕೋಟಿ.

ಈ ಬಗ್ಗೆ ಮಾಹಿತಿ ನೀಡಿರುವ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌, “ಬೆಂಗಳೂರು ನಗರದ ವಾಹನ ದಟ್ಟಣೆ ನಿವಾರಿಸಲು ಇದೊಂದು ಉತ್ತಮ ಯೋಜನೆ. ಸುಮಾರು 190 ಕಿ.ಮೀ ಉದ್ದದ ವಾಹನ ದಟ್ಟಣೆಯ 11 ಕಾರಿಡಾರ್‌ಗಳನ್ನು ಆಯ್ಕೆ ಮಾಡಿ, ಭೂಗತ ವಾಹನ ಸುರಂಗ ಮಾರ್ಗ ಸೂಕ್ತವೆಂದು ಅಭಿಪ್ರಾಯಪಡಲಾಗಿದೆ. ಅಲ್ಲದೇ ಬೆಂಗಳೂರು ಹೃದಯ ಭಾಗದಲ್ಲಿ ಒಟ್ಟು ಸುಮಾರು 99.50 ಕಿ.ಮೀ. ಉದ್ದದ 17 ಮೇಲ್ಸೇತುವೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಇದಕ್ಕೆ ಸಮಗ್ರ ಯೋಜನಾ ವರದಿ ಸಿದ್ಧಪಡಿಸಬೇಕಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕ್ರೀಡಾ ಇಲಾಖೆ ವಿವಿಧ ಯೋಜನೆ: ಅರ್ಜಿ ಅವಧಿ ವಿಸ್ತರಣೆ

ಉಡುಪಿ, ಜು.30: 2025ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ...

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಜು.30: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ವಿಪ್ರ ಸ್ವ-ಉದ್ಯಮ...

ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆ

ಕೋಟ, ಜು.30: ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆಯು ಮಂಗಳವಾರ...

ಬಾರ್ಕೂರು: ‘ಸಾಹಿತ್ಯ ಮತ್ತು ಜೀವನ ದರ್ಶನ’ ವಿಶೇಷ ಉಪನ್ಯಾಸ

ಬಾರ್ಕೂರು, ಜು.30: ಶ್ರೀಮತಿ ರುಕ್ಮಿಣಿ ಶೆಟ್ಟಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ...
error: Content is protected !!