Thursday, December 12, 2024
Thursday, December 12, 2024

ತೊಗರಿಗೆ ಬೆಂಬಲ ಬೆಲೆ- ಕೇಂದ್ರಕ್ಕೆ ಪತ್ರ

ತೊಗರಿಗೆ ಬೆಂಬಲ ಬೆಲೆ- ಕೇಂದ್ರಕ್ಕೆ ಪತ್ರ

Date:

ಬೆಳಗಾವಿ, ಡಿ.11: ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಪತ್ರ ಬರೆಯಲಾಗುವುದು ಮತ್ತು ಕಲಬುರಗಿ ಜಿಲ್ಲೆಯ ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ಘೋಷಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೋಮಾಳ ನಿಯಮ ಬದಲಾವಣೆ ಸಾಧ್ಯವಿಲ್ಲ: ಕೃಷ್ಣ ಬೈರೇಗೌಡ

ಬೆಳಗಾವಿ, ಡಿ.11: ಸರ್ವೋಚ್ಚ ನ್ಯಾಯಾಲಯ 3 ಪ್ರಕರಣಗಳಲ್ಲಿ ಸ್ಪಷ್ಟವಾಗಿ ಗೋಮಾಳ ಜಮೀನನ್ನು...

ಬಗರ್ ಹುಕುಂ ಅರ್ಜಿ ಪುನರ್ ಪರಿಶೀಲನೆ

ಬೆಳಗಾವಿ, ಡಿ.11: ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಲು ನಮೂನೆ 50, 53,...

ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ವಿತರಿಸಲು ಕ್ರಮ

ಬೆಳಗಾವಿ, ಡಿ.11: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ...

ಅನಧಿಕೃತ ಔಷಧ ಅಂಗಡಿಗಳ ವಿರುದ್ಧ ಕ್ರಮ: ದಿನೇಶ್ ಗುಂಡೂರಾವ್

ಬೆಳಗಾವಿ, ಡಿ.11: ರಾಜ್ಯದಲ್ಲಿ ಔಷಧ ಪರವಾನಗಿ ಇಲ್ಲದೆ ಅನಧಿಕೃತವಾಗಿ ಔಷಧ ಅಂಗಡಿಗಳನ್ನು...
error: Content is protected !!