ಬೆಂಗಳೂರು, ಸೆ.24: ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಕಾನೂನು ರೂಪಿಸಲಾಗಿದೆ. ಅದಕ್ಕಾಗಿ ಸುದ್ದಿಗಳ ಫ್ಯಾಕ್ಟ್ ಚೆಕ್ ಮಾಡಲು ಸರ್ಕಾರ ಮುಂದಾಗಿದೆ. ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ತಂಡವು ಸುಳ್ಳು ಸುದ್ದಿಯ ಫ್ಯಾಕ್ಟ್ ಚೆಕ್ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಸುದ್ದಿಗಳ ಫ್ಯಾಕ್ಟ್ ಚೆಕ್ ಮಾಡಲು ಠಾಣೆಗಳಲ್ಲಿ ಪ್ರತ್ಯೇಕ ತಂಡ

ಸುದ್ದಿಗಳ ಫ್ಯಾಕ್ಟ್ ಚೆಕ್ ಮಾಡಲು ಠಾಣೆಗಳಲ್ಲಿ ಪ್ರತ್ಯೇಕ ತಂಡ
Date: