Wednesday, October 21, 2026
Wednesday, October 21, 2026

ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶದ ಪತ್ತೆಗೆ ಪರೀಕ್ಷೆ: ಸಚಿವ ದಿನೇಶ್‌ ಗುಂಡೂರಾವ್‌

ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶದ ಪತ್ತೆಗೆ ಪರೀಕ್ಷೆ: ಸಚಿವ ದಿನೇಶ್‌ ಗುಂಡೂರಾವ್‌

Date:

ಬೆಳಗಾವಿ, ಡಿ.16: ಮೊಟ್ಟೆಯಲ್ಲಿ ಕ್ಯಾನ್ಸರ್‌ ಕಾರಕ ಅಂಶಗಳು ಪತ್ತೆಯಾಗಿವೆ ಎಂಬ ಕುರಿತು ಜಾಲತಾಣಗಳಲ್ಲಿ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ ಪರೀಕ್ಷೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಹಿಂದೆ ನಡೆಸಿದ ಪರೀಕ್ಷೆಗಳಲ್ಲಿ ಮೊಟ್ಟೆ ಹಾನಿಕಾರಕ ಅಂಶಗಳು ಕಂಡುಬಂದಿಲ್ಲ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಿ ಬಂಗಾರವಾಗಲಿ, ನಾಡು ಸಮೃದ್ಧಿಯಾಗಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮೈಸೂರು, ಅ.21: ಐತಿಹಾಸಿಕ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಸಂಭ್ರಮದ ಅಂಗವಾಗಿ,...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಚಂಡಿಕಾಯಾಗ, ಘಂಟಾನಾದ ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಕಾಪು, ಅ.21: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ...

ಕುಸ್ತಿ: ವಿವೇಕ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿ ಸೃಷ್ಠಿ ಆರ್ ರಾಷ್ಟ್ರಮಟ್ಟಕ್ಕೆ

ಕೋಟ, ಅ.21: ಗದಗದಲ್ಲಿ ನಡೆದ ರಾಜ್ಯಮಟ್ಟದ ಕುಸ್ತಿ ಪಂದ್ಯಾಟದಲ್ಲಿ ವಿವೇಕ ಬಾಲಕಿಯರ...
error: Content is protected !!