Tuesday, April 21, 2026
Tuesday, April 21, 2026

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಕನಿಷ್ಠ ತೇರ್ಗಡೆ ಅಂಕ 33ಕ್ಕೆ ನಿಗದಿ: ಮಧು ಬಂಗಾರಪ್ಪ

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಕನಿಷ್ಠ ತೇರ್ಗಡೆ ಅಂಕ 33ಕ್ಕೆ ನಿಗದಿ: ಮಧು ಬಂಗಾರಪ್ಪ

Date:

ಬೆಂಗಳೂರು, ಅ.20: ಸಿಬಿಎಸ್‌ಇ ಮತ್ತು ಇತರೆ ರಾಜ್ಯಗಳ ಮಂಡಳಿ ಪರೀಕ್ಷೆಗಳಲ್ಲಿರುವಂತೆ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಕನಿಷ್ಠ ತೇರ್ಗಡೆ ಅಂಕಗಳನ್ನು ಶೇ.35 ರಿಂದ 33ಕ್ಕೆ ನಿಗದಿ ಮಾಡಲಾಗಿದೆ. ಈ ನಿಯಮವು ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು, ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳಿಗೂ ಅನ್ವಯವಾಗಲಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣದ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ

ಕೋಟ, ಏ.20: ಹೆದ್ದಾರಿ ಬದಿಯಲ್ಲಿ ಕಸದ ಕೊಂಪೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು...

ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನೆ

ಕೋಟ, ಏ.20: ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನಾ ಕಾರ್ಯಕ್ರಮ...

ದ್ವಿಪಕ್ಷೀಯ ಸಂಬಂಧವನ್ನು ಹೆಚ್ಚಿಸಲು ಭಾರತ ಮತ್ತು ದಕ್ಷಿಣ ಕೊರಿಯಾ 4 ಒಪ್ಪಂದಗಳಿಗೆ ಸಹಿ

ನವದೆಹಲಿ, ಏ.20: ಕ್ರೀಡೆ, ಸಾಂಸ್ಕೃತಿಕ ಮತ್ತು ಸೃಜನಶೀಲ ಕೈಗಾರಿಕೆಗಳು, ಸಣ್ಣ ಮತ್ತು...

ಚಾರಣಕ್ಕೆ ತೆರಳಲು ಪಾಲಕರ, ಪೋಷಕರ ಅನುಮತಿ ಕಡ್ಡಾಯ: ಅರಣ್ಯ ಸಚಿವ

ಬೆಂಗಳೂರು, ಏ.20: ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಅವರ ಪಾಲಕರ, ಪೋಷಕರ ಅನುಮತಿ...
error: Content is protected !!