Monday, September 23, 2024
Monday, September 23, 2024

ರಂಗ ಶಿಕ್ಷಣ ತರಬೇತಿ: ಅರ್ಜಿ ಆಹ್ವಾನ

ರಂಗ ಶಿಕ್ಷಣ ತರಬೇತಿ: ಅರ್ಜಿ ಆಹ್ವಾನ

Date:

ಉಡುಪಿ: ಮೈಸೂರು ರಂಗಾಯಣದ ರಂಗ ತರಬೇತಿ ಸಂಸ್ಥೆಯಲ್ಲಿ ಒಂದು ವರ್ಷದ ರಂಗಶಿಕ್ಷಣ ಡಿಪ್ಲೋಮಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ, 18 ರಿಂದ 28 ವರ್ಷದೊಳಗಿನ ಅಭ್ಯರ್ಥಿಗಳು ಜೂನ್ 17 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.rangayana.org ಅಥವಾ ಉಪ ನಿರ್ದೇಶಕರು, ರಂಗಾಯಣ, ಕಲಾಮಂದಿರ ಆವರಣ, ಮೈಸೂರು ದೂ.ಸಂಖ್ಯೆ: 0821-2512639, ಮೊ.ನಂ: 9448938661 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!