Wednesday, September 30, 2026
Wednesday, September 30, 2026

ರಾಜ್ಯದಲ್ಲಿ ವಿದ್ಯುತ್ ಪರಿವರ್ತಕಗಳಿಗೆ ಕೊರತೆ ಇಲ್ಲ

ರಾಜ್ಯದಲ್ಲಿ ವಿದ್ಯುತ್ ಪರಿವರ್ತಕಗಳಿಗೆ ಕೊರತೆ ಇಲ್ಲ

Date:

ಬೆಂಗಳೂರು, ಜ.29: ರಾಜ್ಯದಲ್ಲಿ ವಿದ್ಯುತ್‌ ಪರಿವರ್ತಕಗಳಿಗೆ ಕೊರತೆ ಇಲ್ಲ. ವಿದ್ಯುತ್‌ ಪರಿವರ್ತಕಗಳ ಬ್ಯಾಂಕ್‌ ಸ್ಥಾಪನೆ ಮಾಡಿ ದಾಸ್ತಾನು ಮಾಡಲಾಗಿದೆ. ಸಮಸ್ಯೆ ಉಂಟಾದಲ್ಲಿ ಟೋಲ್‌ ಫ್ರೀ ನಂಬರ್‌ 1912ಗೆ ಕರೆ ಮಾಡಿದಲ್ಲಿ ಕರೆ ರೆಕಾರ್ಡ್‌ ಆಗಲಿದೆ. 72 ಗಂಟೆಗಳೊಳಗೆ ವಿದ್ಯುತ್‌ ಪರಿವರ್ತಕಗಳ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ದಿನೇದಿನೆ ವಿದ್ಯುತ್‌ ಬೇಡಿಕೆ ಹೆಚ್ಚಾಗುತ್ತಿದೆ. ಪ್ರತಿ ದಿನ 17,500 ಮೆಗಾವ್ಯಾಟ್‌ ವಿದ್ಯುತ್‌ ಬೇಡಿಕೆ ಇದೆ. ವಿದ್ಯುತ್‌ ಸಮರ್ಪಕ ಪೂರೈಕೆ ಹಿನ್ನೆಲೆಯಲ್ಲಿ ಕುಸುಮ್‌ ಬಿ ಹಾಗೂ ಕುಸುಮ್‌ ಸಿ ಯೋಜನೆಯಡಿ ಸೌರ ವಿದ್ಯುತ್‌ ಉತ್ಪಾದಿಸಲು ಖಾಸಗಿ ಸಹಭಾಗಿತ್ವದಲ್ಲಿ ಸೌರ ವಿದ್ಯುತ್‌ ಉತ್ಪಾದನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವರಾದ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!