Monday, February 24, 2025
Monday, February 24, 2025

ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಪ್ರವೇಶಾತಿ: ಅರ್ಜಿ ಆಹ್ವಾನ

ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಪ್ರವೇಶಾತಿ: ಅರ್ಜಿ ಆಹ್ವಾನ

Date:

ಉಡುಪಿ: ಪ್ರಸಕ್ತ ಸಾಲಿನಲ್ಲಿ ಮೈಸೂರಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸ್ಗಾಗಿ, ಪಿ.ಜಿ.ಸಿ.ಇ.ಟಿ ಬರೆಯದೆ ಇರುವ ಬಿ.ಇ, ಮೆಕ್ಯಾನಿಕಲ್, ಇಂಡಸ್ಟ್ರಿಯಲ್ ಪ್ರೊಡಕ್ಷನ್, ಆಟೋ ಮೊಬೈಲ್, ಆಟೋಮೇಷನ್, ಮೇರಿನ್ ಇಂಜಿನೀಯರಿಂಗ್ ಮತ್ತು ರೋಬೋಟಿಕ್ಸ್ ಇಂಜಿನಿಯರಿಂಗ್ ಮುಂತಾದವುಗಳಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಎರಡು ವರ್ಷ ಅವಧಿಯ ಎಂ.ಟೆಕ್ ಇನ್ ಟೂಲ್ ಇಂಜಿನೀಯರಿಂಗ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ. 93 ಮತ್ತು 94, ಬೆಳಗೊಳ ಕೈಗಾರಿಕಾ ಪ್ರದೇಶ, ಕೆ.ಆರ್.ಎಸ್ ರಸ್ತೆ, ಮೈಸೂರು, ಮೊಬೈಲ್ ನಂ. : 9243989954, 9141630303 ಅನ್ನು ಸಂಪರ್ಕಿಸುವಂತೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...
error: Content is protected !!