Thursday, May 14, 2026
Thursday, May 14, 2026

ವೃತ್ತಿಪರ ತರಬೇತಿ: ಅರ್ಜಿ ಆಹ್ವಾನ

ವೃತ್ತಿಪರ ತರಬೇತಿ: ಅರ್ಜಿ ಆಹ್ವಾನ

Date:

ಉಡುಪಿ: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯು (ಸಿಪೆಟ್) ವಿವಿಧ ವೃತ್ತಿಪರ ಯೋಜನೆಯಡಿ 03 ಮತ್ತು 06 ತಿಂಗಳ ಅವಧಿಯ ಆಟೋಮೊಬೈಲ್, ಕೃಷಿ, ಆರೋಗ್ಯ, ಶಿಕ್ಷಣ, ಸಾರಿಗೆ, ವಿದ್ಯುನ್ಮಾನ ಮುಂತಾದ ಕ್ಷೇತ್ರಗಳಲ್ಲಿ ಬಳಸುವಂತಹ ಆಧುನಿಕ ವಿನ್ಯಾಸದ ಪಾಲೀಮರ್, ಪ್ಲಾಸ್ಟಿಕ್ ವಸ್ತುಗಳ ತಯಾರಿಕಾ ತಂತ್ರಜ್ಞಾನ ಮತ್ತು ಪ್ಲಾಸ್ಟಿಕ್‌ನ ಮರುಬಳಕೆ ಕುರಿತು ಸಂಸ್ಥೆಯಲ್ಲಿ ಉಚಿತ ತರಬೇತಿ ನೀಡುತ್ತಿದ್ದು, ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ, ಹೆಬ್ಬಾಳ ಕೈಗಾರಿಕಾ ಪ್ರದೇಶ, ಮೈಸೂರು ಮೊ.ನಂ: 7259622928, 9845873498, 9066648466 ಅಥವಾ ದೂರವಾಣಿ ಸಂಖ್ಯೆ: 0821–2510619 ಅನ್ನು ಸಂಪರ್ಕಿಸುವಂತೆ ಸಿಪೆಟ್ ಸಂಸ್ಥೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಉಡುಪಿ, ಮೇ 13: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮೇ...

ಸಂಸ್ಕೃತಿಯ ಬೇರುಗಳ ಜೊತೆಗೆ ಬದುಕಿನ ಕಷ್ಟದ ಅರಿವನ್ನೂ ಮೂಡಿಸಬೇಕು: ಅಮರೇಶ್‌ ಹೆಗ್ಡೆ

ಹಿರಿಯಡಕ, ಮೇ 13: ಸಂಸ್ಕೃತಿಯ ತಾಯಿಬೇರುಗಳ ಜೊತೆಗಿನ ಸಂಬಂಧವನ್ನು ಕಡಿದುಕೊಳ್ಳದಂತೆ ಸಾಂಸ್ಕೃತಿಕ...
error: Content is protected !!