Monday, January 20, 2025
Monday, January 20, 2025

ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿ

ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿ

Date:

ಉಡುಪಿ, ಫೆ. 3: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕ ಸಹಾಯಕರ (ಜೆ.ಆರ್.ಎಫ್), ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟç ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್) ಹಾಗೂ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರ ಏರ್ಪಡಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 8 ರ ಒಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0821-2515944 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕ.ರಾ.ಮು.ವಿ ಕುಲಸಚಿವ ಪ್ರೊ.ಕೆ.ಎಲ್.ಎನ್ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಮಣಿಪಾಲ, ಜ.20: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ...

ಕೋಡಿ ಮಹಾಸತೀಶ್ವರಿ ಗೆಂಡೋತ್ಸವ ಸಂಪನ್ನ

ಕೋಟ, ಜ.20: ಇಲ್ಲಿನ ಕರಾವಳಿ ಕಡಲತಟದಲ್ಲಿ ಆರಾಧಿಸುವ ದೇವಿ ಶ್ರೀ ಮಹಾಸತೀಶ್ವರಿ...

ಪಂಚವರ್ಣದ ನೇತೃತ್ವದಲ್ಲಿ 238 ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಜ.20: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ...

ಹನೆಹಳ್ಳಿ: ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣೆ

ಬಾರಕೂರು, ಜ.20: ಲಯನ್ಸ್ ಕ್ಲಬ್ ಬಾರ್ಕೂರು (Dist 317 zone 1Region...
error: Content is protected !!