Sunday, September 27, 2026
Sunday, September 27, 2026

ಮೇ 30-31: ಉತ್ಪಾದನಾ ಮಂಥನ್‌

ಮೇ 30-31: ಉತ್ಪಾದನಾ ಮಂಥನ್‌

Date:

ಬೆಂಗಳೂರು, ಮೇ 8: ಕರ್ನಾಟಕವನ್ನು ಜಾಗತಿಕ ತಯಾರಿಕಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮೇ 30 ಮತ್ತು 31ರಂದು ಬೆಂಗಳೂರಿನಲ್ಲಿ ‘ಉತ್ಪಾದನಾ ಮಂಥನ್‌ʼಸಮಾವೇಶ ನಡೆಯಲಿದೆ. ಆಯ್ದ ಪ್ರಮುಖ ತಯಾರಿಕಾ ವಲಯಗಳು ಮತ್ತು ನವೋದ್ಯಮಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ತಮ್ಮ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ. ರಾಜ್ಯದ ಹೂಡಿಕೆ ಆಕರ್ಷಣೆ ಹಾಗೂ ಆರು ಪ್ರಮುಖ ತಯಾರಿಕಾ ವಲಯಗಳಲ್ಲಿ ರಾಜ್ಯವು ಕ್ರಮಿಸಬೇಕಾದ ಅಭಿವೃದ್ಧಿ ಪಥದ ದಿಕ್ಸೂಚಿ ಆಗಲಿದೆ ಎಂದು ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!