ಹುಬ್ಬಳ್ಳಿ, ಜ.4: ಪುಣೆ -ಬೆಳಗಾವಿ -ಹುಬ್ಬಳ್ಳಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲುಗಡೆ ಕಾರ್ಯಕ್ರಮ ನಡೆಯಿತು. ಸಂಸದ ಜಗದೀಶ್ ಶೆಟ್ಟರ್ ಉದ್ಘಾಟಿಸಿ, ರೈಲು ನಿಲುಗಡೆಗೆ ಚಾಲನೆ ನೀಡಿ, ಮಾತನಾಡಿದರು. ರಾಜ್ಯಸಭಾ ಸದಸ್ಯರಾದ ಈರಣ್ಣಾ ಕಡಾಡಿ, ರೈಲ್ವೆ ಇಲಾಖೆ ಹುಬ್ಬಳ್ಳಿಯ ಎಸಿಎಮ್ ರಾಜಕುಮಾರ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಪ್ರಮುಖರಾದ ಅನೂಪ್ ದಯಾನಂದ, ಸುರೇಶ ಪಾಟೀಲ, ರಾಮಣ್ಣ ಹುಕ್ಕೇರಿ, ಸೆಂತನ ಕುಮಾರ, ಲಲನ್ ಕುಮಾರ, , ರೈಲ್ವೆ ಇಲಾಖೆಯ ಅಧಿಕಾರಿಗಳು ಮುಂತಾದವರು ಪಾಲ್ಗೊಂಡಿದ್ದರು.
ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಚಾಲನೆ
ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಚಾಲನೆ
Date: