Sunday, July 26, 2026
Sunday, July 26, 2026

ವೆಂಕಟೇಶ ಪೈ ಅವರಿಗೆ ‘ಡಾ.ಬಿ.ಆರ್.ಅಂಬೇಡ್ಕರ್ ಗೌರವ ಪ್ರಶಸ್ತಿ’

ವೆಂಕಟೇಶ ಪೈ ಅವರಿಗೆ ‘ಡಾ.ಬಿ.ಆರ್.ಅಂಬೇಡ್ಕರ್ ಗೌರವ ಪ್ರಶಸ್ತಿ’

Date:

ಬೆಂಗಳೂರು, ಏ.10: ಪೊಲಿಟಿಕಲ್ ಅಡ್ವೈಸರ್ ಪತ್ರಿಕೆಯ ಸಂಪಾದಕರಾದ ಎಂ.ಶಾಂತಾರಾಜು ರವರ ನೇತೃತ್ವದಲ್ಲಿ ಜೈ ಭೀಮ್ ಜನಸೇವಾ ಸಮಿತಿ ಕರ್ನಾಟಕ, ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಜೆಪ್ರಭ ಪತ್ರಿಕೆಯ ಸಂಪಾದಕ ವೆಂಕಟೇಶ್ ಪೈ ಅವರಿಗೆ “ಡಾ.ಬಿ.ಆರ್.ಅಂಬೇಡ್ಕರ್ ಗೌರವ ಪ್ರಶಸ್ತಿ” ನೀಡಿ ಗೌರವಿಸಿದರು.

ಸಾರಿಗೆ ಇಲಾಖೆಯ ಉಪ ಆಯುಕ್ತರಾದ ಸಿದ್ಧಪ್ಪ ಕಲ್ಲೇರ, ವಿಧಾನಸಭೆ ಐ.ಟಿ.ವಿಭಾಗದ ನಿರ್ದೇಶಕರಾದ ಜೆ.ಇ.ಶಶಿಧರ್, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಕಾಂಗ್ರೆಸ್ ಮುಖಂಡರಾದ ಜಯರಾಂ ಮಾಗಡಿ, ಎಂ ಶಾಂತಾರಾಜು ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!