Home ಸುದ್ಧಿಗಳು ರಾಜ್ಯ ರಾಜ್ಯದಲ್ಲಿ ಅತ್ಯಂತ ಕಡಿಮೆ ಕೋವಿಡ್ ಪ್ರಕರಣ

ರಾಜ್ಯದಲ್ಲಿ ಅತ್ಯಂತ ಕಡಿಮೆ ಕೋವಿಡ್ ಪ್ರಕರಣ

377
0

ಬೆಂಗಳೂರು: ಕೋವಿಡ್ ಹೊಡೆತದಿಂದ ರಾಜ್ಯ ಬಹಳಷ್ಟು ಚೇತರಿಸಿಕೊಂಡಿದೆ. ಇಂದು ರಾಜ್ಯದಲ್ಲಿ ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣ ದಾಖಲಾಗಿದೆ. 42 ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಬೆಂಗಳೂರಿನಲ್ಲಿ 36 ಮಂದಿ ಸೋಂಕಿತರಾಗಿದ್ದಾರೆ. ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮೈಸೂರು, ರಾಯಚೂರು ಹಾಗೂ ಉತ್ತರ ಕನ್ನಡದಲ್ಲಿ ತಲಾ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 104 ಮಂದಿ ರಾಜ್ಯದಲ್ಲಿ ಗುಣಮುಖರಾಗಿದ್ದು ರಾಜ್ಯದಲ್ಲಿ 1656 ಸಕ್ರಿಯ ಪ್ರಕರಣಗಳಿವೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.