Home ಸುದ್ಧಿಗಳು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ

244
0

ಬೆಂಗಳೂರು, ನ. 15: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರು ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ಸ್ವೀಕರಿಸಿದರು.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ಆರ್.ಅಶೋಕ್, ಡಾ.ಅಶ್ವಥ್ ನಾರಾಯಣ್, ಮಾಜಿ ಸಚಿವರು, ಸಂಸದರು, ಶಾಸಕರು, ಪಕ್ಷದ ಹಿರಿಯರು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.