Thursday, October 15, 2026
Thursday, October 15, 2026

ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಮತಾಂತರ ಕಾಯ್ದೆ ರದ್ದು: ಸಿದ್ಧರಾಮಯ್ಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಮತಾಂತರ ಕಾಯ್ದೆ ರದ್ದು: ಸಿದ್ಧರಾಮಯ್ಯ

Date:

ಬೆಂಗಳೂರು: ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದರೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಅಥವಾ ಪ್ರಥಮ‌ ಅಧಿವೇಶನದಲ್ಲೇ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ,
ಇದರಲ್ಲಿ ಅನುಮಾನವೇ ಇಲ್ಲ ಎಂದು ಕಾಂಗ್ರೆಸ್ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

ಮೂಲ ಮತಾಂತರ ನಿಷೇಧ ಕಾಯ್ದೆಯ ಕರಡು ರೂಪಿಸಲು ತಮ್ಮದೇ ಸರ್ಕಾರ ಕಾರಣ ಎಂದು ಯಡಿಯೂರಪ್ಪ ಮತ್ತು ಮತಾಂತರ ನಿಷೇಧ ಕಾಯ್ದೆ ಜಾರಿ ಆರ್.ಎಸ್.ಎಸ್ ನ ಉದ್ದೇಶವಾಗಿತ್ತು ಎಂದು ಈಶ್ವರಪ್ಪ ಅವರು ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಈ ಕಾಯ್ದೆ ಆರ್.ಎಸ್.ಎಸ್ ನ ಕೂಸು ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು?

2015 ರಲ್ಲಿ ಮತಾಂತರ ನಿಷೇಧ ಕಾಯ್ದೆಯ ಕಡತ ಸಂಪುಟ ಚರ್ಚೆಗೆ ಬರದಂತೆ ತಡೆಯಲು ಅಂದಿನ ಸಮಾಜ ಕಲ್ಯಾಣ ಸಚಿವರಾಗಿದ್ದ ಹೆಚ್. ಆಂಜನೇಯ ಅವರಿಗೆ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಷರಾ ಬರೆಯುವಂತೆ ಹೇಳಿದ್ದೇ ನಾನು. ನಮಗೆ ಮತಾಂತರ ವಿರೋಧಿ ಕಾನೂನಿನಲ್ಲಿ ಆಸಕ್ತಿ ಇಲ್ಲ ಎಂದು ಸಿದ್ಧರಾಮಯ್ಯ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!