Sunday, October 11, 2026
Sunday, October 11, 2026

ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ

ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ

Date:

ಬೆಂಗಳೂರು: ನೆರೆಯ ರಾಜ್ಯವಾದ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಭಣಗೊಂಡ ಹಿನ್ನಲೆಯಲ್ಲಿ ರಾಜ್ಯದ ಹಲವೆಡೆ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದೆ.

ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಶಾಲಾ-ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶುಕ್ರವಾರ ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಭೆ ನಡೆಯಿತು.

ಸಭೆಯ ಮುಖ್ಯಾಂಶಗಳು:

* ಗಡಿ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ತೀರ್ಮಾನ.

* ಇತರ ಜಿಲ್ಲೆಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಕ್ರಮ ಕೈಗೊಳ್ಳಲು ತೀರ್ಮಾನ.

* ಶಾಲೆಗಳನ್ನು ಎರಡು ಹಂತದಲ್ಲಿ ಪ್ರಾರಂಭಿಸಲಾಗುತ್ತಿದ್ದು, ಮೊದಲನೇ ಹಂತದಲ್ಲಿ ನಿಬಂಧನೆಗಳಿಗೊಳಪಟ್ಟಂತೆ, ಆಗಸ್ಟ್ 23 ರಿಂದ 9, 10 ಮತ್ತು ಪಿಯುಸಿ ತರಗತಿಯನ್ನು ಪ್ರಾರಂಭಿಸಲು ತೀರ್ಮಾನ; ಮಾರ್ಗಸೂಚಿಗಳ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಲಾಗುವುದು.

* ಕೋವಿಡ್ ತೀವ್ರತೆ ನೋಡಿಕೊಂಡು ಆಗಸ್ಟ್ ತಿಂಗಳಾಂತ್ಯಕ್ಕೆ ಪ್ರಾಥಮಿಕ ಮತ್ತು ಪ್ರೌಢಶಾಲಾ ತರಗತಿ ಶಾಲೆ ಆರಂಭಿಸಲು ತೀರ್ಮಾನ ತೆಗೆದುಕೊಳ್ಳಲಾಗುವುದು

* ರಾಜ್ಯದಲ್ಲಿ ರಾತ್ರಿ ಕರ್ಫ್ಯೂ (ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ) ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸೂಚಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೆರ್ಣಂಕಿಲ ಜಡ್ಡುಕೆರೆ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಕಾಪು, ಅ.11: ಕೋಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರ್ಣಂಕಿಲ ಜಡ್ಡುಕೆರೆ ರಸ್ತೆ...

ಕೊಡವೂರು ಲಕ್ಷದೀಪೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಡವೂರು, ಅ.11: ಮಹಾತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯುವ ಲಕ್ಷದೀಪೋತ್ಸವದ...

ಪಂಚವರ್ಣ ರಾಜ್ಯೋತ್ಸವ ಪೋಸ್ಟರ್ ಬಿಡುಗಡೆ

ಕೋಟ, ಅ.11: ಪಂಚವರ್ಣ ಸಂಘಟನೆ ರಾಜ್ಯೋತ್ಸವದಂತಹ ಹಲವಾರು ಸಾಮಾಜಿಕ ಕಾರ್ಯಕ್ರಮಗಳಿಂದ ಮನೆಮತಾಗಿ...

ವಿಶ್ವ ಕೊಂಕಣಿ ಕೇಂದ್ರ: ಮಕ್ಕಳ ಬಾಲರಂಗ 3 ದಿನಗಳ ನಾಟಕ ತರಬೇತಿ ಶಿಬಿರ ಉದ್ಘಾಟನೆ

ಮಂಗಳೂರು, ಅ.11: ವಿಶ್ವ ಕೊಂಕಣಿ ಕೇಂದ್ರದ ಸಹಯೋಗದೊಂದಿಗೆ ‘ವರ್ಧನಿ’ ಪ್ರಾಯೋಜಕ್ತದಲ್ಲಿ ಮತ್ತು...
error: Content is protected !!