Monday, January 20, 2025
Monday, January 20, 2025

ಭಾರತೀಯ ಯುವ ಸಂಶೋಧಕರು, ಆವಿಷ್ಕಾರರ ಸ್ಪರ್ಧೆ

ಭಾರತೀಯ ಯುವ ಸಂಶೋಧಕರು, ಆವಿಷ್ಕಾರರ ಸ್ಪರ್ಧೆ

Date:

ಉಡುಪಿ: ರಾಷ್ಟ್ರ‍ೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಸಂಸ್ಥೆಗಳ ಜಾಲ ನವದೆಹಲಿ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಇವರ ಸಹಯೋಗದೊಂದಿಗೆ, 14 ರಿಂದ 30 ವರ್ಷದೊಳಗಿನ ಸಂಶೋಧಕರಿಗೆ ಎಪ್ರಿಲ್ 16 ಮತ್ತು 17 ರಂದು ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಭಾರತೀಯ ಯುವ ಸಂಶೋಧಕರು ಹಾಗೂ ಆವಿಷ್ಕಾರರ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ.

ಸ್ಪರ್ಧೆಯು ಮೂರು ವಿಭಾಗಗಳಲ್ಲಿ ನಡೆಯಲಿದ್ದು, ವಿಜ್ಞಾನದ ಹಲವು ವಿಷಯಗಳಿಗೆ ಸಂಬಂಧಿಸಿದ ಸ್ಥಳೀಯ ಸಮಸ್ಯೆಗಳನ್ನು ಆಯ್ದು ಅವುಗಳಿಗೆ ವೈಜ್ಞಾನಿಕ ಪರಿಹಾರವನ್ನು ಸೂಚಿಸಲು ಯುವ ಸಂಶೋಧಕರಿಗೆ ಅವಕಾಶ ಕಲ್ಪಿಸಲಾಗಿದೆ. ಸ್ಫರ್ಧೆಯು ಪ್ರಾದೇಶಿಕ, ರಾಷ್ಟ್ರ ಹಾಗೂ ಅಂತರಾಷ್ಟ್ರ‍ೀಯ ಮಟ್ಟದಲ್ಲಿ ಜರುಗಲಿದ್ದು, ರಾಷ್ಟ್ರಮಟ್ಟದ ಸ್ಪರ್ಧೆಯು ಮೇ 11 ಹಾಗೂ 12 ರಂದು ಗುಜರಾತ್ ಸಿಗ್ಮಾ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತ ವಿದ್ಯಾರ್ಥಿಗಳು ಹಾಗೂ ಸಂಶೋಧಕರು ಗೂಗಲ್ ಫಾರ್ಮ್ ಲಿಂಕ್ https://forms.gle/i8zomT8E6Zw2bPdp9 ನಲ್ಲಿ ನೋಂದಾಯಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9483549159, 9448830454 ಅನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಅಧ್ಯಕ್ಷ ಗಿರೀಶ ಕಡ್ಲೇವಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!