Saturday, September 26, 2026
Saturday, September 26, 2026

ಡಿಪ್ಲೋಮಾ 2ನೇ ವರ್ಷದ ಪ್ರವೇಶಾತಿಗೆ ಅರ್ಜಿ ಆಹ್ವಾನ

ಡಿಪ್ಲೋಮಾ 2ನೇ ವರ್ಷದ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆಯಾದ ಸಿಪೆಟ್ (ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ) ಸಂಸ್ಥೆಯು ಕೇಂದ್ರ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪಾಲಿಮರ್, ಪೆಟ್ರೋಕೆಮಿಕಲ್ಸ್ ಮತ್ತು ಪ್ಲಾಸ್ಟಿಕ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡುತ್ತಿದ್ದು, ಪ್ರಸಕ್ತ ಸಾಲಿನಲ್ಲಿ 2 ನೇ ವರ್ಷದ (ಲ್ಯಾಟರಲ್ ಎಂಟ್ರಿ) ಡಿಪ್ಲೋಮಾ ಕೋರ್ಸ್ ಶೈಕ್ಷಣಿಕ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಕೋರ್ಸುಗಳು: ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ DPT)– 2 ವರ್ಷ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (DPMT)- 2 ವರ್ಷ ಕೋರ್ಸ್ಗಳಿಗೆ ಪಿ.ಯು.ಸಿ (ವಿಜ್ಞಾನ) ಅಥವಾ ಐಟಿಐ (Fitter/Turner/Machinist/Draftsman) ಪರೀಕ್ಷೆಯಲ್ಲಿ ಹಾಜರಾದವರು / ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ:0821-2510618, ಮೊ.ನಂ:9480253024, 9141075968 ಅನ್ನು ಸಂಪರ್ಕಿಸುವಂತೆ ಸಂಸ್ಥೆಯ ನಿರ್ದೇಶಕ ಮತ್ತು ಮುಖ್ಯಸ್ಥರಾದ ಆರ್.ಟಿ. ನಾಗರಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!