Tuesday, September 29, 2026
Tuesday, September 29, 2026

12 ಮಂದಿ ಕೇಂದ್ರ ಸಚಿವರ ರಾಜೀನಾಮೆ

12 ಮಂದಿ ಕೇಂದ್ರ ಸಚಿವರ ರಾಜೀನಾಮೆ

Date:

ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಪುನಾರಚನೆಗೆ ಅನುಕೂಲವಾಗುವಂತೆ 12 ಮಂದಿ ಕೇಂದ್ರ ಸಚಿವರು ರಾಜೀನಾಮೆ ಸಲ್ಲಿಸಿದ್ದಾರೆ.

ರಾಷ್ಟ್ರಪತಿ ಭವನದ ಮಾಹಿತಿ ಪ್ರಕಾರ ರವಿಶಂಕರ ಪ್ರಸಾದ್, ಡಿವಿ ಸದಾನಂದ ಗೌಡ, ಪ್ರಕಾಶ್ ಜಾವ್ಡೆಕರ್, ಹರ್ಷವರ್ಧನ್, ರಮೇಶ್ ಪೊಖ್ರಿಯಾಲ್ ನಿಶಾಂಕ್, ಪ್ರತಾಪ್ ಚಂದ್ರ ಸರಂಗಿ, ಥಾವರ್ ಚಂದ್ ಗೆಹ್ಲೊಟ್, ಸಂತೋಷ್ ಕುಮಾರ್ ಗಂಗ್ವಾರ್, ಬಬುಲ್ ಸುಪ್ರಿಯೊ, ಧ್ರೊತ್ರೆ ಸಂಜಯ್ ಶ್ಯಾಮರಾವ್, ರತ್ತನ್ ಲಾಲ್ ಕತಾರಿಯಾ, ದೆಬ್ರಾಶ್ರೀ ಚೌಧರಿ ರಾಜೀನಾಮೆ ಸಲ್ಲಿಸಿದ್ದಾರೆ.

43 ನೂತನ ಸಚಿವರು ಮೋದಿ ಸಂಪುಟವನ್ನು ಸೇರಿದ್ದಾರೆ. 

ರಾಜ್ಯದ ನಾಲ್ವರಿಗೆ ಸಚಿವ ಭಾಗ್ಯ: ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿ, ಬೀದರ್ ಸಂಸದ ಭಗವಂತ ಖೂಬ ಮತ್ತು ರಾಜೀವ್ ಚಂದ್ರಶೇಖರ್ ಪ್ರಧಾನಿ ನರೇಂದ್ರ ಮೋದಿ ತಂಡದಲ್ಲಿ ಇಂದು ಸೇರ್ಪಡೆಯಾದ ನೂತನ ಸಚಿವರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ.ಮಿಥುನ್ ಯು: ಆಂತರಿಕ ಗುಣಮಟ್ಟ ಭರವಸೆ ಕೋಶದ ಸದಸ್ಯರಾಗಿ ಆಯ್ಕೆ

ಉಡುಪಿ, ಸೆ.29: ಮಂಗಳೂರಿನ ಪ್ರತಿಷ್ಠಿತ ಎ. ಜೆ. ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ...

ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

ಉಡುಪಿ, ಸೆ.28: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ...

ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಚಿಂತನೆ: ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ, ಸೆ.28: ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳ...

ವಿದ್ಯಾಪೋಷಕ್ ವಿನಮ್ರ ಸಹಾಯ ವಿತರಣಾ ಸಮಾರಂಭ ಸಮಾರೋಪ

ಉಡುಪಿ, ಸೆ.28: ಯಕ್ಷಗಾನ ಕಲಾರಂಗ (ರಿ.), ಉಡುಪಿ ಇದರ ಅಂಗ ಸಂಸ್ಥೆಯಾದ...
error: Content is protected !!