Monday, July 27, 2026
Monday, July 27, 2026

ಭಾರತದ ಮೊದಲ ಪ್ರಯಾಣಿಕ ರೈಲಿನ 173 ನೇ ವಾರ್ಷಿಕೋತ್ಸವ

ಭಾರತದ ಮೊದಲ ಪ್ರಯಾಣಿಕ ರೈಲಿನ 173 ನೇ ವಾರ್ಷಿಕೋತ್ಸವ

Date:

ನವದೆಹಲಿ, ಏ.17: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಐತಿಹಾಸಿಕ ಥಾಣೆ ರೈಲ್ವೆ ಸೇತುವೆ ಮತ್ತು ಆರಂಭಿಕ ರೈಲಿನ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ಭಾರತದ ಮೊದಲ ಪ್ರಯಾಣಿಕ ರೈಲಿನ 173 ನೇ ವಾರ್ಷಿಕೋತ್ಸವವನ್ನು ಆಚರಣೆಗೆ ಚಾಲನೆ ನೀಡಿದರು. ದೇಶದ ಮೊದಲ ಪ್ರಯಾಣಿಕ ರೈಲು 1853 ರ ಏಪ್ರಿಲ್ 16 ರಂದು ಮುಂಬೈನ ಬೋರಿ ಬಂದರ್ ಮತ್ತು ಥಾಣೆ ನಡುವೆ ಪ್ರಯಾಣಿಸಿತು.

 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!