Wednesday, July 29, 2026
Wednesday, July 29, 2026

ಎಮಿರೇಟ್ಸ್ ವಿಮಾನಕ್ಕೆ ಡಿಕ್ಕಿ ಹೊಡೆದು 39 ರಾಜಹಂಸಗಳು ಬಲಿ

ಎಮಿರೇಟ್ಸ್ ವಿಮಾನಕ್ಕೆ ಡಿಕ್ಕಿ ಹೊಡೆದು 39 ರಾಜಹಂಸಗಳು ಬಲಿ

Date:

ಮುಂಬಯಿ, ಮೇ 21: ಮುಂಬೈನ ಘಾಟ್‌ಕೋಪರ್‌ನ ಪಂತ್‌ನಗರದ ಲಕ್ಷ್ಮಿನಗರ ಪ್ರದೇಶದಲ್ಲಿ ಎಮಿರೇಟ್ಸ್ ವಿಮಾನಕ್ಕೆ ಡಿಕ್ಕಿ ಹೊಡೆದು ಸರಿಸುಮಾರು 39 ರಾಜಹಂಸಗಳು (ಫ್ಲೆಮಿಂಗೋ) ಸಾವು ಸಂಭವಿಸಿದೆ. ಹಕ್ಕಿಗಳ ದೇಹಗಳು ಜನವಸತಿ ಪ್ರದೇಶಗಳಲ್ಲಿ ಚೆಲ್ಲಾಪಿಲ್ಲಿಯಾಗಿವೆ. ಘಟನೆಯ ಬಗ್ಗೆ ಸುದ್ಧಿ ತಿಳಿದ ತಕ್ಷಣ ಬಿಎಂಸಿ, ಏರ್ ಟ್ರಾಫಿಕ್ ಕಂಟ್ರೋಲ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲಿ ಮೃತಹಕ್ಕಿಗಳ ದೇಹಗಳನ್ನು ಹೆಚ್ಚಿನ ತನಿಖೆಗಾಗಿ ಪೋಸ್ಟ್ ಮಾರ್ಟಮ್ ಗೆ ಕಳುಹಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!