Sunday, January 19, 2025
Sunday, January 19, 2025

ರಾಷ್ಟ್ರೀಯ ಭದ್ರತೆಗೆ ಅಪಾಯ- 54 ಚೀನಾ ಆಪ್ಸ್ ನಿಷೇಧಿಸಿದ ಕೇಂದ್ರ ಸರಕಾರ

ರಾಷ್ಟ್ರೀಯ ಭದ್ರತೆಗೆ ಅಪಾಯ- 54 ಚೀನಾ ಆಪ್ಸ್ ನಿಷೇಧಿಸಿದ ಕೇಂದ್ರ ಸರಕಾರ

Date:

ನವದೆಹಲಿ: ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟು ಮಾಡುವ 54 ಚೀನೀ ಅಪ್ಲಿಕೇಶನ್‌ಗಳನ್ನು ಸರ್ಕಾರ ನಿಷೇಧಿಸಿದೆ. ಮಾಹಿತಿ ತಂತ್ರಜ್ಞಾನ ಸಚಿವಾಲಯ ನಿಷೇಧಿತ ಅಪ್ಲಿಕೇಶನ್‌ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬ್ಯೂಟಿ ಕ್ಯಾಮೆರಾ: ಸ್ವೀಟ್ ಸೆಲ್ಫಿ ಎಚ್‌ಡಿ, ಬ್ಯೂಟಿ ಕ್ಯಾಮೆರಾ – ಸೆಲ್ಫಿ ಕ್ಯಾಮೆರಾ, ಈಕ್ವಲೈಜರ್ ಮತ್ತು ಬಾಸ್ ಬೂಸ್ಟರ್, ಕ್ಯಾಮ್‌ಕಾರ್ಡ್ ಫಾರ್ ಸೇಲ್ಸ್‌ಫೋರ್ಸ್, ಐಸೊಲ್ಯಾಂಡ್ 2: ಆಶಸ್ ಆಫ್ ಟೈಮ್ ಲೈಟ್, ವಿವಾ ವಿಡಿಯೋ ಎಡಿಟರ್, ಟೆನ್ಸೆಂಟ್ ಎಕ್ಸ್‌ರೈವರ್, ಒನ್ಮಿಯೋಜಿ ಚೆಸ್, ಆ್ಯಪ್‌ ಲಾಕ್, ಓನ್ಮೋಯ್ಜಿ ಅರೆನಾ, ಡ್ಯುಯಲ್ ಸ್ಪೇಸ್ ಲೈಟ್.

ಈ ಅಪ್ಲಿಕೇಶನ್‌ಗಳು ಮ್ಯಾಲೀಶಿಯಸ್ ಸಾಫ್ಟ್‌ವೇರ್ ಬಳಸಿ ಬಳಕೆದಾರರ ಅನುಮತಿಯಿಲ್ಲದೆ ಚೀನಾ-ಆಧಾರಿತ ಡೇಟಾ ಕೇಂದ್ರಗಳಿಗೆ ಬಳಕೆದಾರರ ಮಾಹಿತಿಯನ್ನು ನೇರವಾಗಿ ಕಳುಹಿಸುತ್ತವೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!