ನವದೆಹಲಿ, ಆ.10: ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ನಂತರ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ತಿಹಾರ್ ಜೈಲಿನಿಂದ ಬಿಡುಗಡೆಯಾದರು.
ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ತಿಹಾರ್ ಜೈಲಿನಿಂದ ಬಿಡುಗಡೆ

ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ತಿಹಾರ್ ಜೈಲಿನಿಂದ ಬಿಡುಗಡೆ
Date: