Sunday, October 18, 2026
Sunday, October 18, 2026

ಗೃಹ ಸಚಿವ ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ

ಗೃಹ ಸಚಿವ ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ

Date:

ನವದೆಹಲಿ, ಮೇ 2: ಖ್ಯಾತ ನಟ ರಿಷಬ್ ಶೆಟ್ಟಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.

ಈ ಬಗ್ಗೆ ಮಾಹಿತಿ ನೀಡಿದ ರಿಷ್ಬ್ ಶೆಟ್ಟಿ, ಕಾಂತಾರ ಮತ್ತು ಕಾಂತಾರ ಅಧ್ಯಾಯ 1 ಬಗ್ಗೆ ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿದರು. ನನ್ನ ಮುಂದಿನ ಸಿನೆಮಾ ಯೋಜನೆಗಳ ಬಗ್ಗೆ ಅವರೊಂದಿಗೆ ಹಂಚಿಕೊಂಡೆ. ಇದೊಂದು ಅವಿಸ್ಮರಣೀಯ ಕ್ಷಣ, ಅಮಿತ್ ಶಾ ಅವರಿಗೆ ನಮ್ಮ ಇತಿಹಾಸ, ಸಂಸ್ಕೃತಿ, ಕಲೆ ಮತ್ತು ಸಿನೆಮಾ ಬಗ್ಗೆ ಆಳವಾದ ಜ್ಞಾನವಿದೆ ಎಂದು ರಿಷಬ್ ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!