Home ಸುದ್ಧಿಗಳು ರಾಷ್ಟ್ರೀಯ ಪ್ಯಾನ್ ಮತ್ತು ಆಧಾರ್ ಲಿಂಕ್ ದಿನಾಂಕ ವಿಸ್ತರಣೆ

ಪ್ಯಾನ್ ಮತ್ತು ಆಧಾರ್ ಲಿಂಕ್ ದಿನಾಂಕ ವಿಸ್ತರಣೆ

695
0

ನವದೆಹಲಿ, ಮಾ. 28: ಶಾಶ್ವತ ಖಾತೆ ಸಂಖ್ಯೆ (ಪ್ಯಾನ್) ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವ ದಿನಾಂಕವನ್ನು ಜೂನ್ 30, 2023 ರವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಹಣಕಾಸು ಸಚಿವಾಲಯ ಮಂಗಳವಾರ ಅಧಿಸೂಚನೆ ಹೊರಡಿಸಿದ್ದು, ಜುಲೈ 1, 2023 ರಿಂದ ಲಿಂಕ್ ಮಾಡದ ಪ್ಯಾನ್ ಕಾರ್ಡ್‌ಗಳು ನಿಷ್ಕ್ರಿಯವಾಗುತ್ತವೆ ಎಂದು ಸೂಚಿಸಿದೆ.

ಪ್ಯಾನ್ ಕಾರ್ಡ್ ನ್ನು ಆಧಾರ್ ನೊಂದಿಗೆ ಲಿಂಕ್ ಮಾಡಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

https://eportal.incometax.gov.in/iec/foservices/#/login

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.