Friday, November 22, 2024
Friday, November 22, 2024

ಏರ್ ಇಂಡಿಯಾ ಎಕ್ಸ್‌ಪ್ರೆಸ್ ನಲ್ಲಿ ತಾಂತ್ರಿಕ ಸಮಸ್ಯೆ; ತುರ್ತು ಲ್ಯಾಂಡಿಂಗ್

ಏರ್ ಇಂಡಿಯಾ ಎಕ್ಸ್‌ಪ್ರೆಸ್ ನಲ್ಲಿ ತಾಂತ್ರಿಕ ಸಮಸ್ಯೆ; ತುರ್ತು ಲ್ಯಾಂಡಿಂಗ್

Date:

ತಿರುಚಿರಾಪಳ್ಳಿ, ಅ.11: ತಿರುಚಿರಾಪಳ್ಳಿಯಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಶುಕ್ರವಾರ ರಾತ್ರಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ಹೈಡ್ರಾಲಿಕ್ ವೈಫಲ್ಯದಿಂದಾಗಿ ಮತ್ತೆ ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಾಯಿತು. ಪೈಲಟ್‌ಗಳು ಇಂಧನವನ್ನು ಕಡಿಮೆ ಮಾಡಲು ಬಯಸಿದ್ದರಿಂದ 2 ಗಂಟೆಗಳ ಕಾಲ ವಿಮಾನವು ಸುಮಾರು 4000 ಅಡಿ ಎತ್ತರದಲ್ಲಿ ಹಾರಾಟ ನಡೆಸಿ, ಸುರಕ್ಷಿತವಾಗಿ ಇಳಿಯಿತು. ತನ್ಮೂಲಕ ಪ್ರಯಾಣಿಕರು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಯಾವುದೇ ತುರ್ತು ಪರಿಸ್ಥಿತಿ ಎದುರಿಸಲು ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್‌ಗಳನ್ನು ಸಿದ್ಧಪಡಿಸಲಾಗಿತ್ತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ

ಉಡುಪಿ, ನ.21: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ತಾಲೂಕು ಮಟ್ಟದ...

ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

ಉಡುಪಿ, ನ.21: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ...

ನ.22: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ನ.21: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್...

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

ಉಡುಪಿ, ನ.21: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಹಾಗೂ ಮೈಸೂರಿನ ಭಾರತೀಯ...
error: Content is protected !!