Saturday, July 25, 2026
Saturday, July 25, 2026

ಅಂಡಮಾನ್ ನಿಕೋಬಾರ್ ದ್ವೀಪ- ಶೇ 100 ಲಸಿಕಾಕರಣ

ಅಂಡಮಾನ್ ನಿಕೋಬಾರ್ ದ್ವೀಪ- ಶೇ 100 ಲಸಿಕಾಕರಣ

Date:

ಪೋರ್ಟ್ ಬ್ಲೇರ್: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ 100 ಪ್ರತಿಶತದಷ್ಟು ಡಬಲ್ ಡೋಸ್ ಕೋವಿಡ್ ಲಸಿಕಾಕರಣ ಗುರಿಯನ್ನು ಸಾಧಿಸಿದೆ. ತನ್ಮೂಲಕ ಅಂಡಮಾನ್ ನಿಕೋಬಾರ್ ದ್ವೀಪ, ಕೋವಿಶೀಲ್ಡ್ ಮಾತ್ರ ಬಳಸಿಕೊಂಡು ಈ ಮೈಲಿಗಲ್ಲನ್ನು ಸಾಧಿಸಿದ ಮೊದಲ ರಾಜ್ಯ/ಕೇಂದ್ರಾಡಳಿತ ಪ್ರದೇಶವಾಗಿದೆ.

ಜನವರಿ 16 ರಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ದಿನವೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೋವಿಡ್ ಲಸಿಕಾಕರಣ ಪ್ರಾರಂಭಿಸಲಾಯಿತು.

836 ದ್ವೀಪಗಳು ಉತ್ತರದಿಂದ ದಕ್ಷಿಣಕ್ಕೆ 800 ಕಿಲೋಮೀಟರ್‌ಗಳಷ್ಟು ಹರಡಿಕೊಂಡಿರುವ ಅಂಡಮಾನ್ ನಿಕೋಬಾರ್ ನಲ್ಲಿ ಲಸಿಕೆ ಹಾಕುವುದು ಅತ್ಯಂತ ಸವಾಲಿನದ್ದಾಗಿತ್ತು ಎಂದು ಅಲ್ಲಿನ ಆಡಳಿತ ಟ್ವೀಟ್ ಮಾಡಿದೆ. ಸಮುದ್ರ, ಅತ್ಯಂತ ದಟ್ಟವಾದ ಕಾಡು, ಬೆಟ್ಟಗಳು ಮತ್ತು ಪ್ರತಿಕೂಲ ಹವಾಮಾನದಲ್ಲಿ ಅಂಡಮಾನ್ ಈ ಗುರಿಯನ್ನು ಯಶಸ್ವಿಯಾಗಿದೆ ಸಾಧಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!