ನವದೆಹಲಿ, ಜೂ.2: ತಮಿಳುನಾಡು ಬಿಜೆಪಿಯ ನಿಕಟಪೂರ್ವ ಅಧ್ಯಕ್ಷರಾದ ಕೆ. ಅಣ್ಣಾಮಲೈ ಅವರು ಮಂಗಳವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಅಣ್ಣಾಮಲೈ ಭೇಟಿಯಾಗಿ ರಾಜೀನಾಮೆ ಸಲ್ಲಿಸಿದರು. ನೂತನ ಪಕ್ಷವನ್ನು ಸ್ಥಾಪಿಸಲು ಮಾಜಿ ಐಪಿಎಸ್ ಅಧಿಕಾರಿ ಯೋಜನೆ ರೂಪಿಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.
ಬಿಜೆಪಿಗೆ ಅಣ್ಣಾಮಲೈ ಗುಡ್ ಬೈ
ಬಿಜೆಪಿಗೆ ಅಣ್ಣಾಮಲೈ ಗುಡ್ ಬೈ
Date:




By
ForthFocus™