Saturday, February 7, 2026
Saturday, February 7, 2026

ಮಹಾರಾಷ್ಟ್ರದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ಪತ್ತೆ

ಮಹಾರಾಷ್ಟ್ರದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ಪತ್ತೆ

Date:

ಮುಂಬಯಿ: ದಕ್ಷಿಣ ಆಫ್ರಿಕಾದಿಂದ ಮರಳಿದ 33 ವಯಸ್ಸಿನ ಕಲ್ಯಾಣ್ ನಿವಾಸಿ ಓರ್ವರಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ. ಇದು ಮಹಾರಾಷ್ಟ್ರದ ಮೊದಲ ಓಮಿಕ್ರಾನ್ ಪ್ರಕರಣವಾಗಿದ್ದು, ದೇಶದ ಓಮಿಕ್ರಾನ್ ಸೋಂಕಿತರ ಸಂಖ್ಯೆ ನಾಲ್ಕಕ್ಕೇರಿದೆ.

ನವೆಂಬರ್ 24ರಂದು ದಕ್ಷಿಣ ಆಫ್ರಿಕಾದ ಕೇಪ್ ಟೌನ್ ನಿಂದ ದುಬೈ-ದೆಹಲಿ ಮೂಲಕ ಮುಂಬಯಿಗೆ ಬಂದಿಳಿದ ಈ ವ್ಯಕ್ತಿಯ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚಲಾಗಿದ್ದು ಎಲ್ಲರೂ ನೆಗೆಟಿವ್ ಆಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!