Home ಸುದ್ಧಿಗಳು ರಾಷ್ಟ್ರೀಯ ಮಹಾರಾಷ್ಟ್ರದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ಪತ್ತೆ

ಮಹಾರಾಷ್ಟ್ರದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ಪತ್ತೆ

498
0

ಮುಂಬಯಿ: ದಕ್ಷಿಣ ಆಫ್ರಿಕಾದಿಂದ ಮರಳಿದ 33 ವಯಸ್ಸಿನ ಕಲ್ಯಾಣ್ ನಿವಾಸಿ ಓರ್ವರಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ. ಇದು ಮಹಾರಾಷ್ಟ್ರದ ಮೊದಲ ಓಮಿಕ್ರಾನ್ ಪ್ರಕರಣವಾಗಿದ್ದು, ದೇಶದ ಓಮಿಕ್ರಾನ್ ಸೋಂಕಿತರ ಸಂಖ್ಯೆ ನಾಲ್ಕಕ್ಕೇರಿದೆ.

ನವೆಂಬರ್ 24ರಂದು ದಕ್ಷಿಣ ಆಫ್ರಿಕಾದ ಕೇಪ್ ಟೌನ್ ನಿಂದ ದುಬೈ-ದೆಹಲಿ ಮೂಲಕ ಮುಂಬಯಿಗೆ ಬಂದಿಳಿದ ಈ ವ್ಯಕ್ತಿಯ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚಲಾಗಿದ್ದು ಎಲ್ಲರೂ ನೆಗೆಟಿವ್ ಆಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.