Tuesday, September 8, 2026
Tuesday, September 8, 2026

ಪಾಕಿಸ್ತಾನಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಸೇನಾ ಮುಖ್ಯಸ್ಥ

ಪಾಕಿಸ್ತಾನಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಸೇನಾ ಮುಖ್ಯಸ್ಥ

Date:

ನವದೆಹಲಿ, ಅ.3: ಪಾಕಿಸ್ತಾನ ಬಾಲ ಬಿಚ್ಚಿದರೆ, ಭೌಗೋಳಿಕವಾಗಿ ಉಳಿಯಬೇಕೇ ಅಥವಾ ಇತಿಹಾಸವಾಗಬೇಕೇ ಎಂಬುದನ್ನು ಆರಿಸಿಕೊಳ್ಳಬೇಕಾಗುತ್ತದೆ ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಎಚ್ಚರಿಸಿದ್ದಾರೆ. ರಾಜಸ್ಥಾನದ ಶ್ರೀ ಗಂಗಾನಗರ ಬಳಿಯ 22 ಎಂಡಿ ಗಡಿ ಗ್ರಾಮದಲ್ಲಿರುವ ಸೇನಾ ಠಾಣೆಯಲ್ಲಿ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಜನರಲ್ ದ್ವಿವೇದಿ, ಆಪರೇಷನ್ ಸಿಂಧೂರ್‌ನ ಪ್ರಾಥಮಿಕ ಯಶಸ್ಸು ಪಾಕಿಸ್ತಾನದಲ್ಲಿ ಭಯೋತ್ಪಾದಕ ಗುಂಪುಗಳು ಬಳಸುತ್ತಿದ್ದ 9 ಸ್ಥಳಗಳನ್ನು ನಾಶಪಡಿಸುವುದಾಗಿದೆ. ಕಾರ್ಯಕ್ರಮದ ಸಂದರ್ಭದಲ್ಲಿ, ಆಪರೇಷನ್ ಸಿಂಧೂರ್ ಸಮಯದಲ್ಲಿ ಅತ್ಯುತ್ತಮ ಕೆಲಸ ಮಾಡಿದ್ದಕ್ಕಾಗಿ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮೂವರು ಅಧಿಕಾರಿಗಳು ಮತ್ತು ಹಲವಾರು ಜವಾನರನ್ನು ಸನ್ಮಾನಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!