Tuesday, February 25, 2025
Tuesday, February 25, 2025

ಬಿಹಾರ ಅಂತಾರಾಷ್ಟ್ರೀಯ ಧರ್ಮ ಸಮ್ಮೇಳನದಲ್ಲಿ ಪೇಜಾವರ ಶ್ರೀ

ಬಿಹಾರ ಅಂತಾರಾಷ್ಟ್ರೀಯ ಧರ್ಮ ಸಮ್ಮೇಳನದಲ್ಲಿ ಪೇಜಾವರ ಶ್ರೀ

Date:

ಬಕ್ಸರ್: ವಿಶಿಷ್ಟಾದ್ವೈತ ಸಿದ್ಧಾಂತ ಪ್ರತಿಷ್ಠಾಪನಾಚಾರ್ಯ ಜಗದ್ಗುರು ಶ್ರೀ ರಾಮಾನುಜಾಚಾರ್ಯರ ಜನ್ಮಸಹಸ್ರಾಬ್ಧ ಪ್ರಯುಕ್ತ ಬಿಹಾರದ ಬಕ್ಸರ್ ನಲ್ಲಿ ಶ್ರೀ ದೇವಭೂಮಿ ವಾಮನಾಶ್ರಮದಲ್ಲಿ ನಡೆದ ಅಂತಾರಾಷ್ಟ್ರೀಯ ಧರ್ಮ ಸಮ್ಮೇಳನದಲ್ಲಿ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮುಖ್ಯ ಅಭ್ಯಾಗತರಾಗಿ ಭಾಗವಹಿಸಿ ಧರ್ಮಸಂದೇಶ ನೀಡಿದರು .

ಶ್ರೀ ಜೀಯರ್ ಸ್ವಾಮೀಜಿ , ಶ್ರೀ ಅಯೋಧ್ಯಾನಾಥ ಸ್ವಾಮೀಜಿ, ಶ್ರೀಧರಾಚಾರ್ಯ ಸ್ವಾಮೀಜಿ ಮೊದಲಾದವರ ನೇತೃತ್ವದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ದೇಶಾದ್ಯಂತದಿಂದ ಹಾಗೂ ವಿದೇಶಗಳಿಂದಲೂ ನೂರಾರು ಸಾಧು ಸಂತರು ಮಠಾಧಿಪತಿಗಳು, ಧಾರ್ಮಿಕ ಮುಖಂಡರು ಭಾಗವಹಿಸಿ ಧರ್ಮ ಚಿಂತನ- ಮಂಥನ ನಡೆಸಿದರು. ಲೋಕಕಲ್ಯಾಣಾರ್ಥ ಲಕ್ಷ್ಮೀನಾರಾಯಣ ಮಹಾಯಜ್ಞವೂ ವೈಭವದಿಂದ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!