Home ಸುದ್ಧಿಗಳು ರಾಷ್ಟ್ರೀಯ ಬಿಜೆಪಿ ಐದನೇ ಪಟ್ಟಿ ಪ್ರಕಟ

ಬಿಜೆಪಿ ಐದನೇ ಪಟ್ಟಿ ಪ್ರಕಟ

210
0

ನವದೆಹಲಿ, ಮಾ.24: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಐದನೇ ಪಟ್ಟಿ ಪ್ರಕಟವಾಗಿದೆ. ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ರಾಯಚೂರಿನಿಂದ ರಾಜಾ ಅಮರೇಶ್ವರ ನಾಯ್ಕ್, ಉತ್ತರ ಕನ್ನಡದಿಂದ ವಿಶ್ವೇಶ್ವರ್ ಹೆಗಡೆ ಕಾಗೇರಿ ಮತ್ತು ಚಿಕ್ಕಬಳ್ಳಾಪುರದಿಂದ ಡಾ. ಕೆ. ಸುಧಾಕರ್ ಅವರಿಗೆ ಟಿಕೆಟ್ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.