Monday, February 24, 2025
Monday, February 24, 2025

ರಾಷ್ಟ್ರೀಯ ಸಂವಿಧಾನ ದಿನದ ಆಚರಣೆಯ ಮೂಲಕ ಜನರಲ್ಲಿ ಸ್ಪೂರ್ತಿ ತುಂಬಲು ಬಿಜೆಪಿ ಸರ್ಕಾರ ಪ್ರಯತ್ನಿಸಿದೆ: ಪ್ರಧಾನಿ ನರೇಂದ್ರ ಮೋದಿ

ರಾಷ್ಟ್ರೀಯ ಸಂವಿಧಾನ ದಿನದ ಆಚರಣೆಯ ಮೂಲಕ ಜನರಲ್ಲಿ ಸ್ಪೂರ್ತಿ ತುಂಬಲು ಬಿಜೆಪಿ ಸರ್ಕಾರ ಪ್ರಯತ್ನಿಸಿದೆ: ಪ್ರಧಾನಿ ನರೇಂದ್ರ ಮೋದಿ

Date:

ಗಯಾ (ಬಿಹಾರ), ಏ.16: ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ಸಂವಿಧಾನವನ್ನು ಅಸ್ತ್ರವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಂಗಳವಾರ ಬೆಳಗ್ಗೆ ಬಿಹಾರದ ಗಯಾದ ಗಾಂಧಿ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಸಂವಿಧಾನವನ್ನು ಬದಲಾಯಿಸುತ್ತದೆ ಎಂದು ಜನರನ್ನು ತಪ್ಪುದಾರಿಗೆ ಎಳೆಯಲು ವಿರೋಧ ಪಕ್ಷಗಳು ಸುಳ್ಳನ್ನು ನಿರೂಪಣೆ ಮಾಡುತ್ತಿದೆ. ಸಂವಿಧಾನವನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ದೇಶದಲ್ಲಿ ರಾಷ್ಟ್ರೀಯ ಸಂವಿಧಾನ ದಿನವನ್ನು ಸಾಂಸ್ಥಿಕಗೊಳಿಸುವ ಮೂಲಕ ಜನರಲ್ಲಿ ಸಂವಿಧಾನದ ನಿಜವಾದ ಸ್ಪೂರ್ತಿಯನ್ನು ತುಂಬಲು ಬಿಜೆಪಿ ಪ್ರಯತ್ನಿಸಿದೆ ಎಂದರು.
ಪ್ರತಿಪಕ್ಷಗಳ ನೀಚ ತಂತ್ರವನ್ನು ದೇಶದ ಜನತೆ ಚುನಾವಣೆಯಲ್ಲಿ ಮತದ ಮೂಲಕ ಸೋಲಿಸಲಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಸನಾತನ ಧರ್ಮವನ್ನು ಅವಮಾನಿಸುತ್ತಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!