Sunday, October 18, 2026
Sunday, October 18, 2026

ಬಿಜೆಪಿ ಸಚಿವೆ ನಂದಿತಾ ಗೊರ್ಲೋಸಾ ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಸಚಿವೆ ನಂದಿತಾ ಗೊರ್ಲೋಸಾ ಕಾಂಗ್ರೆಸ್ ಸೇರ್ಪಡೆ

Date:

ಗುವಾಹಟಿ, ಮಾ.23: ಮುಂದಿನ ತಿಂಗಳ ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ನಿರಾಕರಿಸಿದ ನಂತರ, ಅಸ್ಸಾಂ ಬಿಜೆಪಿ ಸಚಿವೆ ನಂದಿತಾ ಗೊರ್ಲೋಸಾ ಭಾನುವಾರ ತಡರಾತ್ರಿ ಕಾಂಗ್ರೆಸ್ ಸೇರಿದ್ದಾರೆ. ತನ್ಮೂಲಕ ಹಾಫ್ಲಾಂಗ್ (ಎಸ್‌ಟಿ) ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ಭಾನುವಾರ ಬಿಡುಗಡೆಯಾದ ಐದನೇ ಪಟ್ಟಿಯಲ್ಲಿ ಕಾಂಗ್ರೆಸ್ ನಿರ್ಮಲ್ ಲ್ಯಾಂಗ್ಥಾಸಾ ಅವರನ್ನು ಹಾಫ್ಲಾಂಗ್ ನಿಂದ ಅಭ್ಯರ್ಥಿಯಾಗಿ ಹೆಸರಿಸಿತ್ತು. ಗೊರ್ಲೋಸಾ ಅವರ ಸೇರ್ಪಡೆಯ ನಂತರ, ಪಕ್ಷದ ನಾಯಕತ್ವವು ಲಾಂಗ್ಥಾಸಾ ಅವರನ್ನು ಬದಲಾಯಿಸಿ ಅವರ ಬದಲಿಗೆ ಕಣಕ್ಕಿಳಿಸಿತು.

ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿರ್ಮಲ್ ಲ್ಯಾಂಗ್ಥಾಸಾ ಸೇರಿದಂತೆ ಪಕ್ಷದ ನಾಯಕರ ಸಮ್ಮುಖದಲ್ಲಿ ಗೊರ್ಲೋಸಾ ಕಾಂಗ್ರೆಸ್ ಸೇರಿದರು.

“ನಂದಿತಾ ಗೊರ್ಲೋಸಾ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ ಎಂದು ಘೋಷಿಸಲು ನಮಗೆ ತುಂಬಾ ಸಂತೋಷವಾಗಿದೆ. ಕಾಂಗ್ರೆಸ್ ನಾಳೆ ಅವರನ್ನು ಹಾಫ್ಲಾಂಗ್ ಸ್ಥಾನಕ್ಕೆ ನಮ್ಮ ಅಭ್ಯರ್ಥಿಯಾಗಿ ಘೋಷಿಸುತ್ತದೆ” ಎಂದು ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!