Monday, February 24, 2025
Monday, February 24, 2025

ಸ್ಥಳೀಯ ಸಂಸ್ಥೆ ಚುನಾವಣೆ- ಬಿಜೆಪಿ ಜಯಭೇರಿ

ಸ್ಥಳೀಯ ಸಂಸ್ಥೆ ಚುನಾವಣೆ- ಬಿಜೆಪಿ ಜಯಭೇರಿ

Date:

ಗಾಂಧಿನಗರ: ಗುಜರಾತ್ ನಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಅಭೂತಪೂರ್ವ ಗೆಲುವನ್ನು ಸಾಧಿಸಿದೆ.

ಗಾಂಧಿನಗರ ಪಾಲಿಕೆಯಲ್ಲಿ 44 ಸ್ಥಾನಗಳಲ್ಲಿ ಬಿಜೆಪಿ 41ರಲ್ಲಿ ಗೆಲುವನ್ನು ಸಾಧಿಸಿದೆ. ಕಾಂಗ್ರೆಸ್-2 ಹಾಗೂ ಆಮ್ ಆದ್ಮಿ ಪಕ್ಷ ಒಂದು ಸ್ಥಾನ ಗಳಿಸಿದೆ. ಥಾರ ಮತ್ತು ಓಖ ಪಾಲಿಕೆಗಳಲ್ಲೂ ಕಮಲ ಅರಳಿದ್ದು, ಭಾನ್ವಡ್ ಪಾಲಿಕೆ ಕಾಂಗ್ರೆಸ್ ಪಾಲಾಗಿದೆ.

ಜಿಲ್ಲಾ ಪಂಚಾಯತ್ ಉಪಚುನಾವಣೆಯಲ್ಲಿ 8 ಸ್ಥಾನಗಳಲ್ಲಿ ಬಿಜೆಪಿ-5, ಕಾಂಗ್ರೆಸ್-3, ಅದೇ ರೀತಿ ತಾಲೂಕು ಪಂಚಾಯತ್ ಉಪಚುನಾವಣೆಯಲ್ಲಿ 45 ಸ್ಥಾನಗಳಲ್ಲಿ ಬಿಜೆಪಿ 28 ರಲ್ಲಿ ಗೆದ್ದಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...
error: Content is protected !!