ನವದೆಹಲಿ, ಜ.2: ಮಂಗಳವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ‘ತೀಸ್ರಿ ಬಾರ್ ಮೋದಿ ಸರ್ಕಾರ್, ಅಬ್ಕಿ ಬಾರ್ 400 ಪಾರ್’ ಹೊಸ ಘೋಷಣೆಯನ್ನು ನಿರ್ಧರಿಸಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಕೇಂದ್ರ ಸಚಿವರುಗಳಾದ ಭುಪೇಂದ್ರ ಯಾದವ್, ಅಶ್ವಿನಿ ವೈಶ್ಣವ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಸರ್ಮಾ, ಪ್ರಧಾನ ಕಾರ್ಯದರ್ಶಿ ತರುಣ್ ಚುಘ್ ಹಾಗೂ ಸುನಿಲ್ ಬನ್ಸಾಲ್ ಇದ್ದರು.
‘ತೀಸ್ರಿ ಬಾರ್ ಮೋದಿ ಸರ್ಕಾರ್, ಅಬ್ಕಿ ಬಾರ್ 400 ಪಾರ್’: 2024ರ ಲೋಕಸಭೆ ಚುನಾವಣೆಗೆ ಬಿಜೆಪಿಯ ಹೊಸ ಘೋಷಣೆ

‘ತೀಸ್ರಿ ಬಾರ್ ಮೋದಿ ಸರ್ಕಾರ್, ಅಬ್ಕಿ ಬಾರ್ 400 ಪಾರ್’: 2024ರ ಲೋಕಸಭೆ ಚುನಾವಣೆಗೆ ಬಿಜೆಪಿಯ ಹೊಸ ಘೋಷಣೆ
Date: