Tuesday, September 8, 2026
Tuesday, September 8, 2026

ಫಿರೋಜ್ಪುರ್: ಪಾಕಿಸ್ತಾನದ ದೋಣಿ ವಶಪಡಿಸಿಕೊಂಡ ಯೋಧರು

ಫಿರೋಜ್ಪುರ್: ಪಾಕಿಸ್ತಾನದ ದೋಣಿ ವಶಪಡಿಸಿಕೊಂಡ ಯೋಧರು

Date:

ನವದೆಹಲಿ: ಪಂಜಾಬ್ ರಾಜ್ಯದ ಫಿರೋಜ್ಪುರ್ ಜಿಲ್ಲೆಯಲ್ಲಿ ಪಾಕಿಸ್ತಾನದ ದೋಣಿಯನ್ನು ಬಿ.ಎಸ್.ಎಫ್ ಯೋಧರು ಶುಕ್ರವಾರ ವಶಪಡಿಸಿಕೊಂಡಿದ್ದಾರೆ.

ಪಾಕಿಸ್ತಾನದ ಗಡಿಯ ಸನಿಹವಿರುವ ಫಿರೋಜ್ಪುರ್ ಜಿಲ್ಲೆ ಬಹಳ ಸೂಕ್ಷ್ಮ ಪ್ರದೇಶವಾಗಿದೆ. ಫಿರೋಜ್ಪುರ್ ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ಸುಮಾರು 20 ನಿಮಿಷಗಳ ಕಾಲ ಫ್ಲೈ ಓವರ್ ನಲ್ಲಿ ಭದ್ರತಾ ಲೋಪದಿಂದಾಗಿ ಕೆಲವೇ ದಿನಗಳ ಹಿಂದೆ ಸಿಲುಕಿದ್ದರು.

ಬಿ.ಎಸ್.ಎಫ್ 136 ಬಟಾಲಿಯನ್ ಯೋಧರು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಅನಾಥ ಸ್ಥಿತಿಯಲ್ಲಿದ್ದ ಪಾಕ್ ದೋಣಿ ಪತ್ತೆಯಾಗಿದೆ.

ಯಾವುದೇ ಸಂಶಯಾಸ್ಪದ ವ್ಯಕ್ತಿ ಅಥವಾ ಚಟುವಟಿಕೆ ಕಂಡುಬಂದಲ್ಲಿ ನಮ್ಮ ಗಮನಕ್ಕೆ ತರಲು ಆ ಪ್ರದೇಶದ ಜನರಿಗೆ ಹೇಳಿದ್ದೇವೆ. ಇಂತಹ ದೋಣಿಗಳನ್ನು ಮಾದಕ ವಸ್ತು ಹಾಗೂ ಶಸ್ತ್ರಾತ್ರಗಳನ್ನು ಸಾಗಿಸಲು ಉಪಯೋಗಿಸಲಾಗುತ್ತದೆ ಎಂದು ಹಿರಿಯ ಬಿ.ಎಸ್.ಎಫ್ ಅಧಿಕಾರಿ ಹೇಳಿದ್ದಾರೆ ಎಂದು ರಾಷ್ಟ್ರ‍ೀಯ ಸುದ್ಧಿಸಂಸ್ಥೆ ವರದಿ ಮಾಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!