Wednesday, April 29, 2026
Wednesday, April 29, 2026

ಮದ್ಯ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಗೆ ಸಿಬಿಐ ಸಮನ್ಸ್

ಮದ್ಯ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಗೆ ಸಿಬಿಐ ಸಮನ್ಸ್

Date:

ನವದೆಹಲಿ, ಏ. 14: ಮದ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದ್ದು, ಏಪ್ರಿಲ್ 16 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಮದ್ಯ ನೀತಿ ಪ್ರಕರಣದಲ್ಲಿ ಎಎಪಿ ಮುಖಂಡ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಸಿಬಿಐ ಈಗಾಗಲೇ ಬಂಧಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಐಡಿ ಆಧಾರಿತ ಎಂಟ್ರೆನ್ಸ್ ವ್ಯವಸ್ಥೆಗೆ ಚಾಲನೆ

ಉಡುಪಿ, ಏ.29: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ...

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ ಬಹಿರಂಗ ಹರಾಜು

ಉಡುಪಿ, ಏ.28: ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನೆಯ ಬಿಲ್ಲಾಡಿ ಗ್ರಾಮ ಪಂಚಾಯತ್...

ಭಾರತೀಯ ರತ್ನಗಳ ಹಾಗೂ ಆಭರಣ ಸಂಸ್ಥೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಸ್ವ-ಉದ್ಯೋಗದ ಸುವರ್ಣ ಅವಕಾಶ: ನಿರ್ಮಲಾ ಸೀತಾರಾಮನ್

ಉಡುಪಿ, ಏ.28: 2016 ರಲ್ಲಿ ಸಣ್ಣ ಆವರಣದಲ್ಲಿ ಹಿಂಜರಿಕೆಯೊಂದಿಗೆ ಆರಂಭವಾದ ಭಾರತೀಯ...

ಎಂ.ಜಿ.ಎಂ. ಸಂಧ್ಯಾ ಕಾಲೇಜು: ಪೋಷಕರ ಸಭೆ

ಉಡುಪಿ, ಏ.28: ಎಂ.ಜಿ.ಎಂ. ಸಂಧ್ಯಾ ಕಾಲೇಜಿನ ಪೋಷಕ-ಶಿಕ್ಷಕರ ಸಂಘದ ವತಿಯಿಂದ ಶನಿವಾರ...
error: Content is protected !!