Sunday, November 24, 2024
Sunday, November 24, 2024

ಸುಳ್ಳು ದಾಖಲೆ ಸೃಷ್ಟಿ: ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್ ಸೇವೆಯಿಂದ ಬಿಡುಗಡೆ

ಸುಳ್ಳು ದಾಖಲೆ ಸೃಷ್ಟಿ: ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್ ಸೇವೆಯಿಂದ ಬಿಡುಗಡೆ

Date:

ನವದೆಹಲಿ, ಸೆ.7: 2023 ರ ಬ್ಯಾಚ್ ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್ ಅವರನ್ನು ಕೇಂದ್ರ ಸರ್ಕಾರ ಭಾರತೀಯ ಆಡಳಿತ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡಿದೆ. ಮೂಲಗಳ ಪ್ರಕಾರ, ಐಎಎಸ್ (ಪ್ರೊಬೇಷನ್) ನಿಯಮಗಳು, 1954 ರ ಅಡಿಯಲ್ಲಿ ಸರ್ಕಾರ ನಿನ್ನೆ ಈ ಕುರಿತು ಆದೇಶವನ್ನು ಹೊರಡಿಸಿದೆ. ಮರು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲವಾದರೆ ಅಥವಾ ಕೇಂದ್ರ ಸರ್ಕಾರವು ತೃಪ್ತಿ ಹೊಂದಿದ್ದಲ್ಲಿ ಪ್ರೊಬೇಷನರ್‌ಗಳನ್ನು ಸೇವೆಯಿಂದ ಬಿಡುಗಡೆ ಮಾಡಲು ಅವಕಾಶ ನೀಡುತ್ತವೆ.

ಪೂಜಾ ಖೇಡ್ಕರ್ ಅವರು ಒಬಿಸಿ ಮತ್ತು ಅಂಗವೈಕಲ್ಯ ಕೋಟಾದ ಪ್ರಯೋಜನಗಳನ್ನು ವಂಚನೆ ಮತ್ತು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಪಡೆದಿದ್ದಾರೆ ಮತ್ತು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ನಾಗರಿಕ ಸೇವೆಗಳ ಪರೀಕ್ಷೆಯನ್ನು ಮೋಸದಿಂದ ತೇರ್ಗಡೆಗೊಳಿಸಿದ್ದಾರೆ ಎಂದು ಕಂಡುಬಂದಿದೆ. ಆಕೆಯ ಆಯ್ಕೆಯನ್ನು ರದ್ದುಗೊಳಿಸಿದ ನಂತರ, ಯುಪಿಎಸ್‌ಸಿ ಆಕೆಯನ್ನು ಜೀವನ ಪರ್ಯಂತ ಪ್ರವೇಶ ಪರೀಕ್ಷೆ ತೆಗೆದುಕೊಳ್ಳದಂತೆ ನಿರ್ಬಂಧಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!