Sunday, October 27, 2024
Sunday, October 27, 2024

ಎಲ್.ಪಿ.ಜಿ ಸಿಲಿಂಡರ್‌ಗೆ 100 ರೂಪಾಯಿ ಕಡಿತ

ಎಲ್.ಪಿ.ಜಿ ಸಿಲಿಂಡರ್‌ಗೆ 100 ರೂಪಾಯಿ ಕಡಿತ

Date:

ನವದೆಹಲಿ, ಮಾ.8: ದೇಶಾದ್ಯಂತ ಎಲ್‌ಪಿಜಿ ಸಿಲಿಂಡರ್ ಬೆಲೆಗಳಲ್ಲಿ ಕಡಿತವಾಗಿದೆ. ಪ್ರತಿ ಸಿಲಿಂಡರ್‌ಗೆ ಕೇಂದ್ರ ಸರ್ಕಾರ 100 ರೂಪಾಯಿಗಳಷ್ಟು ಕಡಿತಗೊಳಿಸಿದೆ. ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಇಂದು ಮಹಿಳಾ ದಿನದ ಪ್ರಯುಕ್ತ ಪ್ರತಿ ಸಿಲಿಂಡರ್‌ಗೆ 100 ರೂಪಾಯಿಗಳಷ್ಟು ಕಡಿತಗೊಳಿಸುವ ನಿರ್ಧಾರವನ್ನು ನಮ್ಮ ಸರ್ಕಾರ ಕೈಗೊಂಡಿದೆ. ಇದರಿಂದ ದೇಶಾದ್ಯಂತ ಜನರ ಆರ್ಥಿಕ ಹೊರೆ ಕಡಿಮೆಯಾಗಲಿದೆ. ಈ ನಿರ್ಧಾರದಿಂದ ‘ನಾರಿ ಶಕ್ತಿ’ ಗೆ ಉಪಯೋಗವಾಗಲಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂದಿನ (ಅ.26) ಚಿನ್ನದ ದರ

GOLD 22KT- 7,360 8 GRAMS- 58,880

ಕೆ.ಎಂ.ಸಿ. ಮಣಿಪಾಲ: ಜಾಗೃತಿ ನಡಿಗೆ

ಮಣಿಪಾಲ, ಅ.26: ಪ್ರತಿವರ್ಷ ಅಕ್ಟೋಬರ್‌ನ ಎರಡನೇ ಶನಿವಾರದಂದು, ಉಪಶಾಮಕ ಆರೈಕೆ ಅಗತ್ಯಗಳೊಂದಿಗೆ...

ಹಂಗಾರಕಟ್ಟೆ ಕಲಾಕೇಂದ್ರ ವಿದ್ಯಾರ್ಥಿಗಳ ಸಮಾವೇಶ

ಕೋಟ, ಅ.26: ಐವತ್ತು ವರ್ಷದ ಇತಿಹಾಸವಿರುವ ಗುಂಡ್ಮಿಯ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ,...

ಸ್ನಾತಕೋತ್ತರ ಪದವಿಯ ಸಂಶೋಧನಾ ಮಾರ್ಗದರ್ಶಿಗಳ ಕ್ಷಮತೆ ವೃದ್ಧಿ ರಾಷ್ಟ್ರೀಯ ಕಾರ‍್ಯಗಾರ

ಮೂಡುಬಿದಿರೆ, ಅ.26: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಭಾರತೀಯ ಔಷಧ...
error: Content is protected !!