Monday, September 7, 2026
Monday, September 7, 2026

ಕೇಂದ್ರದಿಂದ ಎಲ್ಲಾ ರೀತಿಯ ಸಹಕಾರ- ಬೊಮ್ಮಾಯಿಗೆ ಪ್ರಧಾನಿ ಅಭಯ

ಕೇಂದ್ರದಿಂದ ಎಲ್ಲಾ ರೀತಿಯ ಸಹಕಾರ- ಬೊಮ್ಮಾಯಿಗೆ ಪ್ರಧಾನಿ ಅಭಯ

Date:

ನವದೆಹಲಿ: ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಲ್ಲಿ ತಮ್ಮನ್ನು ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಭರವಸೆ ನೀಡಿದ್ದಾರೆ. ಆಡಳಿತ ಯಂತ್ರಕ್ಕೆ ಚುರುಕನ್ನು ನೀಡುವ ಮೂಲಕ ಉತ್ತಮ ಜನಸ್ನೇಹಿ ಆಡಳಿತವನ್ನು ನೀಡಿ ಎಂದು ನೂತನ ಮುಖ್ಯಮಂತ್ರಿಯವರಿಗೆ ಪ್ರಧಾನಿ ಸಲಹೆ ನೀಡಿದರು.

ಸಂಪುಟ ರಚನೆಗೆ ಸಂಬಂಧಿಸಿದಂತೆ ಶುಕ್ರವಾರ ಸಿಎಂ ಬೊಮ್ಮಾಯಿ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರ‍ೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!