Friday, September 25, 2026
Friday, September 25, 2026

ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕಡಿತ

ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕಡಿತ

Date:

ನವದೆಹಲಿ: ಹೊಸ ವರ್ಷದ ಆರಂಭದಲ್ಲೇ ಹೊಟೇಲ್, ರೆಸ್ಟೋರೆಂಟ್, ಚಹಾ ಅಂಗಡಿಗಳನ್ನು ನಡೆಸುವವರಿಗೆ ಸಿಹಿ ಸುದ್ಧಿ ಸಿಕ್ಕಿದೆ.

ಜಾಹೀರಾತು

ಕಮರ್ಷಿಯಲ್ ಎಲ್.ಪಿ.ಜಿ ಸಿಲಿಂಡರ್ ಬೆಲೆಯಲ್ಲಿ ರೂ. 102.50 ಕಡಿತವಾಗಿದೆ. ರಾಷ್ಟ್ರ‍ೀಯ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಸಿಲಿಂಡರ್ ಗಳ ಬೆಲೆಯನ್ನು ಜನವರಿ 1 2022 ರಿಂದ ಅನ್ವಯವಾಗುವಂತೆ ರೂ. 102.50 ಕಡಿತಗೊಳಿಸಿದ್ದಾರೆ.

ಉಳಿದಂತೆ ಗೃಹ ಬಳಕೆಯ 14.2 ಕೆಜಿ, 5 ಕೆಜಿ ಮತ್ತು 10 ಕೆಜಿ ಸಿಲಿಂಡರ್ ಗಳ ಬೆಲೆಯಲ್ಲಿ ಯಾವುದೇ ಕಡಿತವಾಗಿಲ್ಲ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!