ತಿರುವನಂತಪುರ, ಮೇ 18: ಕೇರಳಂ ಹಿರಿಯ ಕಾಂಗ್ರೆಸ್ ನಾಯಕ ವಿ.ಡಿ. ಸತೀಸನ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ಮಾಜಿ ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಕೆಪಿಸಿಸಿ ಅಧ್ಯಕ್ಷ ರಮೇಶ್ ಚೆನ್ನಿತ್ತಲ, ಕೆಪಿಸಿಸಿ ಅಧ್ಯಕ್ಷ ಸನ್ನಿ ಜೋಸೆಫ್, ಮಾಜಿ ಕೆಪಿಸಿಸಿ ಅಧ್ಯಕ್ಷ ಕೆ. ಮುರಳೀಧರನ್ ಮತ್ತು ಐಯುಎಂಎಲ್ ನಾಯಕ ಪಿ.ಕೆ. ಕುನ್ಹಾಲಿಕುಟ್ಟಿ ಪ್ರಮಾಣವಚನ ಸ್ವೀಕರಿಸಿದರು.
ಕೇರಳಂ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ವಿ.ಡಿ. ಸತೀಸನ್ ಪ್ರಮಾಣ ವಚನ ಸ್ವೀಕಾರ
ಕೇರಳಂ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ವಿ.ಡಿ. ಸತೀಸನ್ ಪ್ರಮಾಣ ವಚನ ಸ್ವೀಕಾರ
Date:




By
ForthFocus™