Saturday, September 26, 2026
Saturday, September 26, 2026

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕಾಂಗ್ರೆಸ್ ಶಾಸಕ

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕಾಂಗ್ರೆಸ್ ಶಾಸಕ

Date:

ಅಸ್ಸಾಂ ಕಾಂಗ್ರೆಸ್ ಶಾಸಕ ರೂಪಜ್ಯೋತಿ ಕುರ್ಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. “ಪಕ್ಷದಲ್ಲಿ ಕಿರಿಯ ನಾಯಕರ ಮಾತಿಗೆ ಬೆಲೆ ಇಲ್ಲದ ವಾತಾವರಣ ನಿರ್ಮಾಣವಾಗಿದೆ. ಈ ಕಾರಣಕ್ಕಾಗಿ ಇತರೆ ರಾಜ್ಯಗಳಲ್ಲಿ ಪಕ್ಷದ ವರ್ಚಸ್ಸು ಕುಸಿಯುತ್ತಿದೆ. ಹೈಕಮಾಂಡ್ ಮತ್ತು ಅಸ್ಸಾಂ ರಾಜ್ಯ ಘಟಕದ ನಾಯಕರು ಹಿರಿಯರಿಗೆ ಮಾತ್ರ ಮನ್ನಣೆ ನೀಡುತ್ತಿದ್ದು ಕಿರಿಯ ನಾಯಕರ ಅಭಿಪ್ರಾಯವನ್ನು ಪರಿಗಣಿಸುತ್ತಿಲ್ಲ. ರಾಹುಲ್ ಗಾಂಧಿಯವರಿಗೆ ನಾಯಕತ್ವ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಅವರ ನಾಯಕತ್ವದಲ್ಲಿ ಪಕ್ಷ ಬೆಳೆಯುವುದು ಅಸಾಧ್ಯ. ಸ್ಪೀಕರ್ ಬಿಸ್ವಜಿತ್ ದಯಮಾರಿಯವರನ್ನು ಭೇಟಿಯಾಗಿ ರಾಜೀನಾಮೆಯನ್ನು ಸಲ್ಲಿಸುತ್ತೇನೆ” ಎಂದು ಕಾಂಗ್ರೆಸ್ ಶಾಸಕ ರೂಪಜ್ಯೋತಿ ಕುರ್ಮಿ ರಾಷ್ಟ್ರ‍ೀಯ ಸುದ್ಧಿವಾಹಿನಿಯೊಂದಕ್ಕೆ ತಮ್ಮ ಹೇಳಿಕೆಯನ್ನು ನೀಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!