ನವದೆಹಲಿ, ಏ.4: ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್ ಅವರು ಗುರುವಾರ ಬಿಜೆಪಿ ಸೇರಿದ್ದಾರೆ. ಗುರುವಾರ ಬೆಳಗ್ಗೆ ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ ಅವರು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತ್ವಾಡೆ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಬಿಹಾರದ ಮಾಜಿ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಶರ್ಮಾ ಕೂಡ ಬಿಜೆಪಿಗೆ ಸೇರ್ಪಡೆಯಾದರು.
ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್ ಬಿಜೆಪಿ ಸೇರ್ಪಡೆ

ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್ ಬಿಜೆಪಿ ಸೇರ್ಪಡೆ
Date: