Friday, July 24, 2026
Friday, July 24, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 11,271 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-6,468) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 11,376 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,35,918 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,38,37,859 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 285 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,63,530 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 57,43,840 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 1,12,01,03,225 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!